ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಜೈ ರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದರು ಮತ್ತು ಸದನವನ್ನು ಮುಂದೂಡಿದರು.
ಹಿಮಾಚಲ ಪ್ರದೇಶ(Himachal Pradesh) ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸ್ಪೀಕರ್ ಚೇಂಬರ್ನಲ್ಲಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಬುಧವಾರ ಅಮಾನತುಗೊಳಿಸಿದ್ದಾರೆ.