ಬಳ್ಳಾರಿ ಫೆ.9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಅಂಗೀಕಾರಗೊಂಡು 75ನೇ ವರ್ಷಾಚರಣೆ ಪ್ರಯುಕ್ತ ‘ಸಂವಿಧಾನ ಜಾಗೃತಿ ಜಾಥಾ’ ಅಂಗವಾಗಿ ‘ಸಂವಿಧಾನ ನಡಿಗೆ’ಯನ್ನು ಇ0ದು ಬೆಳಿಗ್ಗೆ 06.30 ಕ್ಕೆ ನಗರದ ಕೋಟೆ ಪ್ರದೇಶದ ಬೆಟ್ಟ ಹತ್ತುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.