ಹೊಸಪೇಟೆ (ವಿಜಯನಗರ) ಜೂನ್ 18 : 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 8576.68 ಲಕ್ಷ ರೂ. ಬೆಳೆ ವಿಮೆ ಬಿಡುಗಡೆಯಾಗಿದೆ.
ಹಡಗಲಿ ತಾಲೂಕಿಗೆ 1071.72 ಲಕ್ಷ ರೂ., ಹಗರಿಬೊಮ್ಮನಹಳ್ಳಿ ತಾಲೂಕಿಗೆ 256.62 ಲಕ್ಷ ರೂ., ಹರಪನಹಳ್ಳಿ ತಾಲೂಕಿಗೆ 6101.63 ಲಕ್ಷ ರೂ., ಹೊಸಪೇಟೆ ತಾಲೂಕಿಗೆ 38.05 ಲಕ್ಷ ರೂ., ಕೊಟ್ಟೂರು ತಾಲೂಕಿಗೆ 491.81 ಲಕ್ಷ ರೂ., ಕೂಡ್ಲಿಗಿ ತಾಲೂಕಿಗೆ 616.85 ಲಕ್ಷ ರೂ. ಬಿಡುಗಡೆಯಾಗಿದೆ.
ಹಡಗಲಿ ತಾಲೂಕಿನಲ್ಲಿ 3382, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 708, ಹರಪನಹಳ್ಳಿ ತಾಲೂಕಿನಲ್ಲಿ 20394, ಹೊಸಪೇಟೆ ತಾಲೂಕಿನಲ್ಲಿ 212, ಕೊಟ್ಟೂರು ತಾಲೂಕಿನಲ್ಲಿ 2402, ಕೂಡ್ಲಿಗಿ ತಾಲೂಕಿನಲ್ಲಿ 2412 ರೈತರು ಈ ಬೆಳೆ ವಿಮೆ ಪಡೆಯುತ್ತಿದ್ದಾರೆ.
ಬೆಳೆ ವಿಮೆಗೆ ನೋಂದಾಯಿಸಿದ ರೈತರು ಬೆಳೆ ವಿಮಾ ಕಂತು ತುಂಬಿದ ಬ್ಯಾಂಕ್ಖಾತೆಯನ್ನು ಪರಿಶೀಲಿಸಿಕೊಳ್ಳಲು ಕೋರಿದೆ. ಬೆಳೆ ವಿಮಾ ಜಮೆ ಆಗದಿದ್ದಲ್ಲಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನುö ಪಡೆಯಬಹುದು. ಪ್ರಸಕ್ತ ಸಾಲಿನಲ್ಲಿಯೂ ಸಹ ಉತ್ತಮ ಮಳೆ ಆಗುವುದೆಂಬ ಅಂದಾಜಿರುವುದರಿAದ ಎಲ್ಲಾ ರೈತ ಬಾಂಧವರು ಕಡ್ಡಾಂiÀiವಾಗಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ವiನವಿ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.