ಬಳ್ಳಾರಿ,ಆ.13 : ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಗೆ ಬರುವ ಎಫ್-2 ರ ವಿದ್ಯುತ್ ಲೈನ್ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಆ.14 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರ ವ್ಯಾಪ್ತಿಯ ಗಾಂಧಿನಗರ, ಬಿ.ಎಸ್.ಕಾಂಪೌAಡ್, ರ್ರಿತಾತ ನಗರ, ಸೆಂಟ್ರಲ್ ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ.ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಸೂರ್ಯಕಾಲೋನಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.