ಬಳ್ಳಾರಿ: ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಿಂದ ಪ್ರತಿ ವರ್ಷದಂತೆ ಈ ಬಾರಿಯೂ
ಎಂದು ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಭೋವಿ ಸಮುದಾಯ ಜಿಲ್ಲಾಧ್ಯಕ್ಷ ವಿ. ರಾಮoಜಿನೆಯುಲು ತಿಳಿಸಿದರು. ನಗರದಲ್ಲಿ ಮಾತನಾಡಿದ ಅವರು
ಶುಕ್ರವಾರ ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಭೋವಿ ಸಮುದಾಯದ ಮಕ್ಕಳನ್ನು ಪುರಸ್ಕರಿಸಲಾಗುವುದು. ಜೂನ್. 31 ರೊಳಗೆ
ದಾಖಲೆಗಲೋ oಧೀಗೆ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಲಾಗುವುದೆಂದರು.
ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠ, ಶ್ರೀ ದಾವಣಗೆರೆ ರಸ್ತೆ, ರಾಷ್ಟ್ರೀಯ ಹೆದ್ದಾರಿ-4,
ಇಮ್ಮಡಿಗಿರಿ ನಗರ, ಚಿತ್ರದುರ್ಗ ಧಲ್ಲಿ ನಡಿಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಸಮುದಾಯದ ಜನರು ಹೆಚ್ಚಿನ ಸಂಖ್ಯಯಲ್ಲಿ ಬಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂಧರ್ಭ ದಲ್ಲಿ
ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಗಾದಿ ಲಿಂಗ,ಜಲಾಲ್, ರಘು, ಗುಡದುರ್ ಹನುಮಂತು, ಗೋನಾಲ್ ಹುಲಿಗಪ್ಪ, ಪ್ರಕಾಶ್, ರಾಜೇಶ್ ಇದ್ದರು.