ಬೆಂಗಳೂರು, ಮಾ.14: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಐದು ವರ್ಷಗಳನ್ನು ಪೂರೈಸಿದ, ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ಅವರನ್ನು ಗುರುವಾರ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ಬಳ್ಳಾರಿ ನಗರ ಶಾಸಕರ ನಾರಾ ಭರತ್ ರೆಡ್ಡಿ ಅವರು ಅಭಿನಂದಿಸಿದರು.
ಪಕ್ಷದಲ್ಲಿ ಹಾಗೂ ಸರ್ಕಾರದಲ್ಲಿ ತಮಗೆ ಇನ್ನಷ್ಟು ಉನ್ನತ ಸ್ಥಾನಗಳು ಸಿಗಲಿ ಎಂದು ಹಾರೈಸಿದರು.
ಈ ವೇಳೆ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಹಾಜರಿದ್ದರು.