Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಳ್ಳಾರಿ; ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆ: 44 ನಾಮಪತ್ರ ಸ್ವೀಕೃತ

ಬಳ್ಳಾರಿ,ಅ.28: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಬಳ್ಳಾರಿ ಜಿಲ್ಲಾ ಘಟಕದ 2025-2028ರ ಅವಧಿಯ ಚುನಾವಣೆಗೆ ಒಟ್ಟು 25 ಸ್ಥಾನಗಳಿಗೆ 44 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅ.28ರಂದು ನಾಮಪತ್ರ ಪರಿಶೀಲನೆ ಜರುಗಿದ್ದು, ಯಾವುದೇ ನಾಮಪತ್ರಗಳು ತಿರಸ್ಕಾರಗೊಳ್ಳದೇ ಎಲ್ಲ 44 ನಾಮಪತ್ರಗಳು ಸ್ವೀಕೃತಗೊಂಡಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಚುನಾವಣೆ ಅಧಿಕಾರಿ ನಾಗರಾಜ ಎಸ್. ಮಾಹಿತಿ ನೀಡಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಘಟಕದ ಚುನಾವಣೆಗೆ ಅ.19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಅ.27ರವರೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು.
ಜಿಲ್ಲಾ ಘಟಕದ ಅಧ್ಯಕ್ಷ ಒಂದು ಸ್ಥಾನಕ್ಕೆ ನಾಲ್ಕು ನಾಮಪತ್ರ ಸಲ್ಲಿಕೆಯಾಗಿದ್ದು ವಿ.ರವಿ,ಕೆ.ಮಲ್ಲಯ್ಯ, ವೆಂಕಟೇಶ ದೇಸಾಯಿ,  ಎನ್.ವೀರಭದ್ರಗೌಡ. ರವರು ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ಮೂರು ಸ್ಥಾನಕ್ಕೆ ಎನ್.ಗುರುಶಾಂತ, ಎ.ವಾಗೇಶ, ಕೆ.ಮಲ್ಲಿಕಾರ್ಜುನ, ಕೆ.ಮಲ್ಲಯ್ಯ, ಬಿ.ರಸೂಲ್ ಸೇರಿ ಐದು ಜನ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಒಂದು ಸ್ಥಾನಕ್ಕೆ ವಿ.ರವಿ, ವೆಂಕಟೇಶ ದೇಸಾಯಿ, ನರಸಿಂಹಮೂರ್ತಿ ಕುಲಕರ್ಣಿ. ಜಿಲ್ಲಾ ಕಾರ್ಯದರ್ಶಿ ಮೂರು ಸ್ಥಾನಕ್ಕೆ ಕೆ.ಅಶೋಕ, ದ್ಯಾಮನಗೌಡ ಪಾಟೀಲ್, ಎಂ.ಇ.ಜೋಷಿ, ಪಿ.ರಘುರಾಮ್, ಕೆ.ಮಲ್ಲಿಕಾರ್ಜುನ  ಸೇರಿ ಐದು ಜನ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾ ಖಜಾಂಚಿ ಒಂದು ಸ್ಥಾನಕ್ಕೆ ಕೆ.ಅಶೋಕ, ನರಸಿಂಹಮೂರ್ತಿ ಕುಲಕರ್ಣಿ, ಬಿ.ಪಂಪನಗೌಡ ಮೂರು ಜನ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಕಾರ್ಯಕಾರಿ ಒಂದು ಸ್ಥಾನಕ್ಕೆ ವೆಂಕೋಬಿ, ಬಸವರಾಜ ಎಚ್, ಎಂ.ಜAಬುನಾಥ ಮೂರು ಜನ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾ ಕಾರ್ಯಕಾರಿಣಿ ಸದಸ್ಯ 15 ಸ್ಥಾನಕ್ಕೆ ಎಸ್.ಕಿನ್ನೂರೇಶ್ವರ, ಕೆ.ವೀರೇಶ, ಹುಲುಗಣ್ಣ ಎಚ್., ಟಿ.ಈರೇಶ, ನಂದೀಶಕುಮಾರ್, ಬಿ.ರಮೇಶ ಉಪ್ಪಾರ, ಜಿ.ಚಂದ್ರಶೇಖರಗೌಡ, ಯು.ಗುರುನಾದಂ, ರ‍್ರಿಸ್ವಾಮಿ ಬಿ., ಟಿ.ಎನ್.ಶ್ರೀನಿವಾಸಶೆಟ್ಟಿ, ರೇಣುಕಾರಾಧ್ಯ ಕೆಎಂವಿ, ಹೊನ್ನೂರಸ್ವಾಮಿ ಕೆ ಟಿ., ವಿ.ಎಚ್.ಶ್ರೀನಿವಾಸಲು, ಶಿವಾನಂದ ಕೆ.ಮದಿಹಳ್ಳಿ, ಕೆ.ಎಂ.ಮAಜುನಾಥ, ಪುರುಷೋತ್ತಮ ಹಂದ್ಯಾಳ, ಶಿವಕುಮಾರ್ ಎಚ್., ಅಮರೇಶ ಎಲ್.ಕೆ., ಜಿ.ಪ್ರವೀಣರಾಜ್, ಸತೀಶ ಬಿ., ಎಂ.ಜAಬುನಾಥ ಸೇರಿ 21 ಜನ ನಾಮಪತ್ರ ಸಲ್ಲಿಸಿದ್ದಾರೆ.
ಒಟ್ಟು 25ಸ್ಥಾನಗಳಿಗೆ 44 ನಾಮಪತ್ರ ಸಲ್ಲಿಕೆಯಾಗಿದ್ದು, ಅ.28 ರಂದು ಬೆಳಗ್ಗೆ 11 ರಿಂದ 3 ಗಂಟೆಯವರೆಗೆ ನಾಮಪತ್ರ ಪರಿಶೀಲನೆ ನಡೆಯಿತು. ಎಲ್ಲ ನಾಮಪತ್ರಗಳನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಲಾಗಿದ್ದು, ಎಲ್ಲ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣೆ ಅಧಿಕಾರಿ ತಿಳಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?