Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಆರೋಗ್ಯ ಮತ್ತು ಫಿಟ್ನೆಸ್

ಅಪ್ಪಿತಪ್ಪಿಯೂ ನಿಮ್ಮ ಮನೆಯಲ್ಲಿ ಇಂತಹ ಮರ ಗಿಡಗಳನ್ನು ಬೆಳಸಬೇಡಿ

ವಾಸ್ತು ಪ್ರಕಾರ ಮನೆಯಲ್ಲಿ ಹಾಗಲಕಾಯಿ ಗಿಡ ಕಹಿಯಾಗಿರುವುದರಿಂದ ಅದನ್ನು ನೆಡುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ಅದರಿಂದ ಹೊರಹೊಮ್ಮುವ ಶಕ್ತಿಯೂ ಋಣಾತ್ಮಕವಾಗಿರುತ್ತದೆ. ಮನೆಯಲ್ಲಿ ನಕಾರಾತ್ಮಕತೆ ಬರುತ್ತದೆ ಎಂದು ನಂಬಲಾಗಿದೆ. ಇದು ಕುಟುಂಬ ಸದಸ್ಯರಲ್ಲಿ ವೈಮನಸ್ಸನ್ನು ಉಂಟುಮಾಡುತ್ತದೆ.

ಮನೆಯಲ್ಲಿ ತುಳಸಿ ಗಿಡವನ್ನು ನೆಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ತುಳಸಿ ಅಂತಹ ಸಸ್ಯಗಳು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತವೆ. ಆದರೆ ಪ್ರತಿಯೊಂದು ಗಿಡವೂ ಮನೆಗೆ ಒಳ್ಳೆಯದಲ್ಲ. ವಾಸ್ತು ಶಾಸ್ತ್ರದ (Vastu Tips) ಪ್ರಕಾರ ಹಾಗಲ ಕಾಯಿ ಬಳ್ಳಿಯನ್ನು ಮನೆಯಲ್ಲಿ ಎಂದಿಗೂ ಬೆಳೆಸಬಾರದು. ಈ ಹಾಗಲಕಾಯಿ (Bitter Gourd) ಬಳ್ಳಿಯನ್ನು ಮನೆಯಲ್ಲಿ ಬೆಳೆಸುವುದರಿಂದ ಮನೆಯ ಆರ್ಥಿಕ ಸ್ಥಿತಿ ಮತ್ತು ಕುಟುಂಬದ ಸದಸ್ಯರ ಆರೋಗ್ಯದ ಮೇಲೆ ಪರಿಣಾಮ (Unluck) ಬೀರುತ್ತದೆ ಎಂಬ ನಂಬಿಕೆಯಿದೆ. ಹಾಗಾಗಿ ಮನೆಯಲ್ಲಿ ಹಾಗಲಕಾಯಿ ಗಿಡ ನೆಡುವುದು ಒಳ್ಳೆಯದಲ್ಲ (Home grown Plants).

ಹಾಗಲಕಾಯಿ ಗಿಡದಿಂದ ಆಗುವ ಹಾನಿ ಏನು ಗೊತ್ತಾ? ವಾಸ್ತು ಪ್ರಕಾರ ಮನೆಯಲ್ಲಿ ಹಾಗಲಕಾಯಿ ಗಿಡ ಕಹಿಯಾಗಿರುವುದರಿಂದ ಅದನ್ನು ನೆಡುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ಅದರಿಂದ ಹೊರಹೊಮ್ಮುವ ಶಕ್ತಿಯೂ ಋಣಾತ್ಮಕವಾಗಿರುತ್ತದೆ. ಮನೆಯಲ್ಲಿ ನಕಾರಾತ್ಮಕತೆ ಬರುತ್ತದೆ ಎಂದು ನಂಬಲಾಗಿದೆ. ಇದು ಕುಟುಂಬ ಸದಸ್ಯರಲ್ಲಿ ವೈಮನಸ್ಸನ್ನು ಉಂಟುಮಾಡುತ್ತದೆ. ಮನೆಯ ವಾತಾವರಣವನ್ನು ಹಾಳು ಮಾಡುತ್ತದೆ.

ಮನೆಯಲ್ಲಿ ಹಾಗಲಕಾಯಿ ಗಿಡವನ್ನು ನೆಟ್ಟರೆ ಕುಟುಂಬದ ಸದಸ್ಯರ ಪ್ರಗತಿಯ ಮೇಲೂ ಪರಿಣಾಮ ಬೀರುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಮನೆಯಲ್ಲಿ ಹಾಗಲಕಾಯಿ ಗಿಡವನ್ನು ಬೆಳೆಸುವುದು ಸಂತೋಷಕ್ಕೆ ಅಶುಭವೆಂದು ಪರಿಗಣಿಸಲಾಗಿದೆ. ಹಾಗಲಕಾಯಿಯಿಂದ ಹೊರಬರುವ ಶಕ್ತಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದಲ್ಲದೆ, ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದು. ಆದ್ದರಿಂದ ಈ ಗಿಡವನ್ನು ಮನೆಯಲ್ಲಿ ನೆಡುವುದು ನಿಷಿದ್ಧ ಎಂದು ವಾಸ್ತುಶಾಸ್ತ್ರ ಹೇಳುತ್ತದೆ.

ಮನೆಯಲ್ಲಿ ಯಾವ ಮರಗಳನ್ನು ನೆಡುವುದು ಅಶುಭ? ಹಾಗಲಕಾಯಿ ಅಲ್ಲದೆ ಮನೆಯಲ್ಲಿ ಮುಳ್ಳಿನ ಗಿಡಗಳು, ತಾಳೆ ಮರ, ಈಚಲು ಮರ, ಹುಣಸೆ ಮರ, ಅರಳಿ ಮರ ಇತ್ಯಾದಿಗಳನ್ನು ವಾಸ್ತು ಪ್ರಕಾರ ನೆಡುವುದು ಒಳ್ಳೆಯದಲ್ಲ. ಆದರೂ ನೀವು ಇನ್ನೂ ಮನೆಯಲ್ಲಿ ಹಾಗಲಕಾಯಿ ಬಳ್ಳಿಯನ್ನು ಬೆಳೆಯಲು ಬಯಸಿದರೆ ಅದನ್ನು ನಿಮ್ಮ ಮನೆಯ ಹೊರಗೆ, ತೆರೆದ ಜಾಗದಲ್ಲಿ ಬೆಳೆಯಬಹುದು. ಆಗ ಮನೆಯ ಸದಸ್ಯರ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?