Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ಕಾರ್ಯಾರಂಭ?

ಬೆಂಗಳೂರು:,ಜ,೨೪: ತಿಂಗಳಾAತ್ಯಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ 'ಇಂದಿರಾ ಕ್ಯಾಂಟೀನ್' ಕಾರ್ಯಾರಂಭಗೊಳ್ಳುವ ಸಾಧ್ಯತೆಗಳಿವೆ.
ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ದೇಹವಹಳ್ಳಿಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆಯ ಕಾರ್ಯವನ್ನು ತೀವ್ರಗಳಿಸಲಾಗಿದ್ದು, ಟೆಂಡರ್ ಕರೆಯಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.
ವಿಮಾನ ನಿಸ್ಜಾಣದ ಪಾರ್ಕಿಂಗ್ ಏರಿಯಾ ಸಂಖ್ಯೆ ೭ ರಲ್ಲಿ ಇಂದಿರಾ ಕ್ಯಾಂಟೀನ್ ನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಕೆಳ, ಮಧ್ಯಮ ವರ್ಗದವರು, ಮೇಲ್ಮಧ್ಯಮ ವರ್ಗದವರು ಮತ್ತು ದುಬಾರಿ ಆಹಾರವನ್ನು ಪಡೆಯಲು ಸಾಧ್ಯವಾಗದ ಕಾರ್ಮಿಕರಿಗೆ ಸಹಾಯವಾಗಲಿದೆ. ಕ್ಯಾಂಟೀನ್ ನಲ್ಲಿ ಅಗ್ಗದ ದರದಲ್ಲಿ ಆರೋಗ್ಯಕರ ಆಹಾರವನ್ನು ಸೇವನೆ ಮಾಡಬಹುದಾಗದೆ.
ಈ ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸುಮಾರು ೨,೦೦೦ ಮಂದಿ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಸೇವನೆ ಮಾಡಬಹುದು ಎಂದು ಮುಖ್ಯ ಆರೋಗ್ಯ ಅಧಿಕಾರಿ ಸಿರಾಜ್ ಅಹ್ಮದ್ ಮದನಿ ಅವರು ಹೇಳಿದ್ದಾರೆ.
ವಿಮಾನ ನಿಲ್ದಾಣದ ಆವರಣದಲ್ಲಿ ಕೈಗೆಟುಕುವ ದರದ ಆಹಾರಕ್ಕಾಗಿ ಓಲಾ, ಉಬರ್ ಮತ್ತು ಇತರ ಖಾಸಗಿ ಟ್ಯಾಕ್ಸಿ ಚಾಲಕರು ಪರದಾಡುತ್ತಿರುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಉಪಕ್ರಮವನ್ನು ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಬಿಎಂಪಿ ಮುಂದೆ ಪ್ರಸ್ತಾಪವಿಟ್ಟಿದ್ದರು. ಇದಕ್ಕೆ ಡಿಕೆ. ಶಿವಕುಮಾರ್ ಅವರು ಸ್ಪಂದನೆ ನೀಡಿದ್ದರು. ಇದರಂತೆ ಇಂದಿರಾ ಕ್ಯಾಂಟೀನ್ ನ್ನು ವಿಮಾನ ನಿಲ್ದಾಣದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.
ನನ್ನ ಸಲಹೆಗಳನ್ನು ಸ್ವೀಕರಿಸಿದ್ದು, ಬಹಳ ಸಂತಸ ತಂತಿದೆ. ಈ ಉಪಕ್ರಮವು ಬಡ ಕ್ಯಾಬ್ ಚಾಲಕರು ಮತ್ತು ಕಾರ್ಮಿಕ ವರ್ಗಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?