Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಷ್ಟ್ರೀಯ ಸುದ್ದಿ

ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

ದೆಹಲಿ, ಮಾ.15: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ.

ವರದಿಗಳ ಪ್ರಕಾರ, ಆಯೋಗವು ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ಕಾರ್ಯನಿರತವಾಗಿದೆ. ಈ ಸಮಯಲ್ಲಿ ಇದೀಗ ನೂತನ ಆಯುಕ್ತರ ನೇಮಕದ ಮಾಡಿ. ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡದಿದ್ದಾರೆ. ಇದರ ಜತೆಗೆ 18ನೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯ ಬಗ್ಗೆ ತಿಳಿಸಿದೆ.

ಲೋಕಸಭೆ ಚುನಾವಣೆ 2019

2019ರ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಗೆಲುವು ಸಾಧಿಸಿತು, 303 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತು. ಮತದಾನದ ಪ್ರಮಾಣವು 67% ಹೆಚ್ಚಿಸಿತ್ತು. ಮಹಿಳಾ ಮತದಾರರ ಭಾಗವಹಿಸುವಿಕೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಬಿಜೆಪಿ ಈ ಹಿಂದೆ 37.36% ಮತಗಳನ್ನು ಹಾಗೂ 1989ರಿಂದ ಅದರ ಅತ್ಯಧಿಕ ಮತಗಳನ್ನು ಪಡೆದಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಒಟ್ಟು 353 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್​​​​ ವಿರೋಧ ಪಕ್ಷದಲ್ಲೂ ಕುಳಿತುಕೊಳ್ಳುವಷ್ಟು ಮತದಾನ ಪಡೆದಿರಲಿಲ್ಲ. ವಿರೋಧ ಪಕ್ಷದ ನಾಯಕತ್ವವನ್ನು ಪಡೆಯಲು 10% ಕ್ಕಿಂತ ಕಡಿಮೆ ಮತಗಳನ್ನು ಪಡೆದಿತ್ತು. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA) 91 ಸ್ಥಾನಗಳನ್ನು ಪಡೆದುಕೊಂಡಿತು ಮತ್ತು ಇತರ ಪಕ್ಷಗಳು 98 ಸ್ಥಾನಗಳನ್ನು ಗೆದ್ದವು.

ಲೋಕಸಭೆ ಚುನಾವಣೆ 2014

ಏಪ್ರಿಲ್ 7 ರಿಂದ ಮೇ 12, 2014 ರವರೆಗೆ ಒಂಬತ್ತು ಹಂತಗಳಲ್ಲಿ ನಡೆದ ಚುನಾವಣೆ ಇದಾಗಿತ್ತು. ಈ ಚುನಾವಣೆಯಲ್ಲಿ 282 ಸ್ಥಾನಗಳನ್ನು ಗೆದ್ದು, ಎನ್‌ಡಿಎ ಒಟ್ಟು 336 ಸ್ಥಾನಗಳನ್ನು ಗಳಿಸಿತು.ಬಿಜೆಪಿಯ ಮತ ಹಂಚಿಕೆಯು 31% ಆಗಿತ್ತು. ಇದರ ಹೊರತಾಗಿಯೂ, ಆಡಳಿತದ ಒಕ್ಕೂಟವು 1984 ರ ಚುನಾವಣೆಗಳ ನಂತರ ಅತಿದೊಡ್ಡ ಬಹುಮತವನ್ನು ಗಳಿಸಿತು. ಈ ಚುನಾವಣೆಯಲ್ಲೂ ಕಾಂಗ್ರೆಸ್ ಅತ್ಯಂತ ಕಳಪೆ ಪ್ರದರ್ಶನವನ್ನು ಮಾಡಲಿದೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?