ಬೆಂಗಳೂರು: ಫೆ.27 ; ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ವಿಧಾನಸೌಧದ ಚುನಾವಣಾ ಕೇಂದ್ರಕ್ಕೆ ತೆರಳಿ ತಮ್ಮ ಮತವನ್ನು ಚಲಾಯಿಸಿದರು.

Get latest news updates delivered straight to your WhatsApp.