Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಹತ್ತು ಸಾವಿರ ಚದುರ ಅಡಿ ಸ್ಥಳ ದಾನ ಮಾಡಿದ ಮುರಳಿ ಕೃಷ್ಣ !!

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಎಐಸಿಸಿ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ.ಶಿವಕುಮಾರ ರವರ ನಿರ್ದೇಶನದಂತೆ
ಬಳ್ಳಾರಿ ಉಪ ನೋಂದಣಿ ಕಛೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮತಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಮುರಳಿ ಕೃಷ್ಣ ರವರು ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಬಳ್ಳಾರಿ ನಗರದ ಸಂಗನಕಲ್ ರಸ್ತೆಯಲಿರುವ ತಮ್ಮ 0:26 ಸೆಂಟ್ಸ್ ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ನೀಡಿರುವ ನಿವೇಶನವನ್ನು ನೋಂದಾಣಿ ಮಾಡಿಸಿಕೊಟ್ಟರು,ಉದ್ದೇಶಿತ ಯೋಜನಾ ಸ್ಥಳಕ್ಕೆ ಭೇಟಿ ನೀಡಿ,ಹಾಗೆಯೇ ಸಿಹಿ‌ ಹಂಚಿ ಸಂಭ್ರಮ ಹಂಚಿಕೊಳ್ಳಲಾಯಿತು.

ಈ ಸಂಧರ್ಭದಲ್ಲಿ ನಗರ ಶಾಸಕರಾದ  ಭರತ್ ರೆಡ್ಡಿ, ಬುಡ ಅಧ್ಯಕ್ಷರಾದ ಜೆ.ಎಸ್.ಅಂಜಿನೆಯಲು, ಡಿಸಿಸಿ ಕಾರ್ಯಾಧ್ಯಕ್ಷರಾದ  ಭೋಯಪಾಟಿ ವಿಷ್ಣುವರ್ಧನ್, ಡಿಸಿಸಿ ಉಪಾಧ್ಯಕ್ಷರಾದ ಪೇರಂ ವಿವೇಕ್, ಮುಖಂಡರಾದ  ಎಲ್. ಮಾರೆಣ್ಣ, ವೀರಸೆನಾ ರೆಡ್ಡಿ, ಪಿ.ಜಗನ್, ವೆಂಕಟೇಶ್ ಹೆಗಡೆ, ಮುಂಚೂಣಿ ಘಟಕಗಳ  ಎಂ.ಎಸ್.ಮಂಜುಳ, ಎರಕುಲ ಸ್ವಾಮಿ,  ಸರಗು ನಾಗರಾಜ್, ಕನೇಕಲ್ ಮೆಹಬೂಬ್ ಸಾಬ್, ಅಲಿವೇಲು ಸುರೇಶ್, ಶೇಕ್ ಅಫಾಕ್ ಹುಸೇನ್, ಜೋಗಿನ ಚಂದ್ರಪ್ಪ,  ಗೋನಾಳ್ ನಾಗಭೂಷಣ್ ಗೌಡ, ಅಯ್ಯಾಳಪ್ಪ ನಾಡ0ಗ,ಸಂಗನಕಲ್ ವಿಜಯ್ ಕುಮಾರ್ ಕೆ.ಪ್ರಹ್ಲಾದ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?