Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಶೃಂಗೇರಿ ಶಾರಾದ ಪೀಠದ ಮುಖ್ಯ ಆಡಳಿತಾಧಿಕಾರಿಯಾಗಿ ಪಿಎ ಮುರಳಿ ನೇಮಕ!

ಶೃಂಗೇರಿ.ಜ.25 ಸನಾತನದ ಧರ್ಮದ ಪುನರುಜ್ಜೀವನದಲ್ಲಿ ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಕೊಡುಗೆ ಅಪಾರ. 12ನೇ ಶತಮಾನದಲ್ಲಿ ಸ್ಥಾಪಿಸಿದ ನಾಲ್ಕು ಪೀಠಗಳ ಪೈಕಿ ಪ್ರಮುಖ ಹಾಗೂ ಅಗ್ರಪೀಠ ಶೃಂಗೇರಿಯ ಶಾರಾದಾ ಪೀಠದಲ್ಲಿ ಇದೀಗ ನೂತನ ಮುಖ್ಯ ಆಡಳಿತಾಧಿಕಾರಿ ನೇಮಕವಾಗಿದೆ. ಶೃಂಗೇರಿ ಹಿರಿಯ ಜಗದ್ಗುರು ಭಾರತೀ ತೀರ್ಥ ಶ್ರೀಗಳು, ಮಠದ ಮುಖ್ಯ ಆಡಳಿತಾಧಿಕಾರಿಯಾಗಿ ಪಿಎ ಮುರಳಿ ಅವರನ್ನು ನೇಮಕ ಮಾಡಿದ್ದಾರೆ. 1986ರಿಂದ ಇದುವರೆಗೂ ಶೃಂಗೇರಿ ಮಠದ ಮುಖ್ಯ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ಗೌರಿ ಶಂಕರ್ ಅವರಿಗೆ ಮುಖ್ಯ ಸಲಹೆಗಾರರನ್ನಾಗಿ ಬಡ್ತಿ ನೀಡಲಾಗಿದೆ. ಹೀಗಾಗಿ ತೆರವಾದ ಮುಖ್ಯ ಆಡಳಿತಾಧಿಕಾರಿ ಸ್ಥಾನಕ್ಕೆ ಪಿಎ ಮುರುಳಿಯನ್ನು ನೇಮಕ ಮಾಡಲಾಗಿದೆ.ಫೆಬ್ರವರಿ 12ಕ್ಕೆ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಸನ್ಯಾಸ ಸ್ವೀಕರಿಸಿ 9 ವರ್ಷಗಳಾಗಲಿವೆ. ಇದೇ ಶುಭ ಸಂದರ್ಭದಲ್ಲಿ ಗೌರಿ ಶಂಕರ್‌ಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುದೀರ್ಘ ವರ್ಷಗಳ ಕಾಲ ಶೃಂಗೇರಿಯಾ ಶಾರಾದಾಂಬ ಪೀಠಕ್ಕೆ ನೀಡಿದ ಸಮರ್ಪಿತ ಸೇವೆಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಗೌರಿಶಂಕರ್ ಪಾತ್ರರಾಗಿದ್ದಾರೆ. ಮಠದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮುತುವರ್ಜಿ ವಹಿಸಿ ಮಾಡಿದ್ದಾರೆ. ಈ ಮೂಲಕ ಗೌರಿ ಶಂಕರ್ ಶೃಂಗೇರಿ ಮಠದ ವಿವಿಧ ಶಾಖೆಗಳು ಮತ್ತು ಅಂಗ ಸಂಸ್ಥೆಗಳ ಮುಖ್ಯಸ್ಥರು, ಮಠದ ಅಸಂಖ್ಯಾತ ಭಕ್ತರ ಗೌರವಕ್ಕೆ ಪಾತ್ರರಾಗಿದ್ದಾರೆ.ಹೀಗಾಗಿ ಗೌರಿ ಶಂಕರ್‌ ಮುಖ್ಯ ಸಲಹೆಗಾರರಾಗಿ ಮುಂದುವರಿಯುತ್ತಿದ್ದರೂ ಗೌರವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶೃಂಗೇರಿ ಪೀಠ ಹೇಳಿದೆ. ಶೃಂಗೇರಿ ಮಠ ಮತ್ತು, ಮಠದ ಶಾಖೆಗಳು ಹಾಗೂ ಸಂಯೋಜಿತ ಸಂಸ್ಥೆಗಳ ವಿವಿಧ ವ್ಯವಹಾರಗಳನ್ನು ನಿರ್ವಹಿಸುವ ಮಹತ್ತರ ಜವಾಬ್ದಾರಿ ಇದೀಗ ನೂತನವಾಗಿ ನೇಮಕಗೊಂಡಿರುವ ಮುಖ್ಯ ಆಡಳಿತಾಧಿಕಾರಿ ಪಿಎ ಮುರಳಿ ಹೇಗಲೇರಿದೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?