Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪಿಎಂ ಕಿಸಾನ್ 17ನೇ ಕಂತು ಇವತ್ತು ಬಿಡುಗಡೆ

ನವದೆಹಲಿ, ಜೂನ್ 18: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi Yojana) ಕೇಂದ್ರ ಸರ್ಕಾರದಿಂದ ನೀಡಲಾಗುವ 17ನೇ ಕಂತಿನ ಹಣ ಇಂದು ಬಿಡುಗಡೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ  ಅವರು ಇಂದು ಮಂಗಳವಾರ ವಾರಾಣಸಿಯಲ್ಲಿ ಅಧಿಕೃತವಾಗಿ ಹಣ ಬಿಡುಗಡೆ ಮಾಡಲಿದ್ದಾರೆ. ಸಂಜೆಯ ಒಳಗೆ 9.3 ಕೋಟಿ ರೈತರ ಖಾತೆಗಳಿಗೆ ಒಟ್ಟು 20,000 ಕೋಟಿ ರೂ ಹಣ ಜಮೆ ಆಗಲಿದೆ. ಪ್ರತಿಯೊಂದು ಖಾತೆಗೂ 2,000 ರೂ ಹಣ ವರ್ಗಾವಣೆ ಆಗಲಿದೆ.

ಪಿಎಂ ಕಿಸಾನ್ ಯೋಜನೆಯಲ್ಲಿ ಅರ್ಹ ಫಲಾನುಭವಿ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂ ಕೊಡಲಾಗುತ್ತದೆ. ತಲಾ 2,000 ರೂಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಈ ಆರು ಸಾವಿರ ರೂ ಅನ್ನು ಜಮೆ ಮಾಡಲಾಗುತ್ತದೆ. ಈವರೆಗೆ ಕೇಂದ್ರ ಸರ್ಕಾರ 16 ಕಂತುಗಳ ಹಣ ಬಿಡುಗಡೆ ಮಾಡಿದೆ. ಇವತ್ತು 17ನೇ ಕಂತಿನ ಹಣ ವರ್ಗಾವಣೆ ಆಗುತ್ತಿದೆ.

ಇಕೆವೈಸಿ ಮಾಡಿರಬೇಕು…

ಕಳೆದ ಒಂದು ವರ್ಷದಿಂದಲೂ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಅಪ್​ಡೇಟ್ ಮಾಡುವಂತೆ ಸರ್ಕಾರ ತಿಳಿಸುತ್ತಲೇ ಇದೆ. ಕಳೆದ ಮೂರು ಬಾರಿಯಿಂದಲೂ ಇಕೆವೈಸಿ ಮಾಡದವರಿಗೆ ಯೋಜನೆಯ ಹಣ ಬರುತ್ತಿಲ್ಲ. ನೀವು ಯೋಜನೆಯ ಫಲಾನುಭವಿಗಳಾಗಿದ್ದು, ನಿಮಗೆ ಹಣ ಬರುತ್ತಿಲ್ಲವಾದಲ್ಲಿ ಇಕೆವೈಸಿ ಅಪ್​ಡೇಟ್ ಮಾಡಿಲ್ಲದೇ ಇರಬಹುದು. ಒಂದು ವೇಳೆ ಇತ್ತೀಚೆಗೆ ನೀವು ಇಕೆವೈಸಿ ಅಪ್​ಡೇಟ್ ಮಾಡಿದ್ದಲ್ಲಿ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆಯಾ ಎಂದು ಪರಿಶೀಲಿಸಿ. ಹೇಗೆ ಆ ಪಟ್ಟಿ ನೋಡುವುದು, ಈ ವಿವರ ಕೆಳಗಿದೆ.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಶೀಲಿಸುವ ಕ್ರಮ
  • ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್​ಗೆ ಹೋಗಿ: pmkisan.gov.in/
  • ಮುಖ್ಯಪುಟದಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸೆಕ್ಷನ್ ಕಾಣಬಹುದು.
  • ಇಲ್ಲಿ ‘ಬೆನಿಫಿಶಿಯರಿ ಲಿಸ್ಟ್’ ಅನ್ನು ಕ್ಲಿಕ್ ಮಾಡಿ
  • ಇಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಊರನ್ನು ಆಯ್ದುಕೊಂಡು ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ.
  • ಇಲ್ಲಿ ನಿಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು. ಇದರಲ್ಲಿ ನಿಮ್ಮ ಹೆಸರು ಇದೆಯಾ ಪರಿಶೀಲಿಸಬಹುದು.

0 seconds of 3 minutes, 37 secondsVolume 0%

ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​
ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​
ನನಗೆ ಮತ ಹಾಕದ ಮುಸ್ಲಿಮರು, ಯಾದವರಿಗಾಗಿ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
ನನಗೆ ಮತ ಹಾಕದ ಮುಸ್ಲಿಮರು, ಯಾದವರಿಗಾಗಿ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
ಮಗಳೊಂದಿಗೆ 'NEET' ಪರೀಕ್ಷೆ ಬರೆದ ಅಪ್ಪ; ಮೊದಲ ಪ್ರಯತ್ನದಲ್ಲೇ ತೇರ್ಗಡೆ
ಮಗಳೊಂದಿಗೆ 'NEET' ಪರೀಕ್ಷೆ ಬರೆದ ಅಪ್ಪ; ಮೊದಲ ಪ್ರಯತ್ನದಲ್ಲೇ ತೇರ್ಗಡೆ
ಪಿಎಂ ಕಿಸಾನ್ ಯೋಜನೆ: ಇಂದು 17ನೇ ಕಂತು ಬಿಡುಗಡೆ
ಪಿಎಂ ಕಿಸಾನ್ ಯೋಜನೆ: ಇಂದು 17ನೇ ಕಂತು ಬಿಡುಗಡೆ
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ವಿಜಯೇಂದ್ರ
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ವಿಜಯೇಂದ್ರ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋ

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?