Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಏ.19 ರಂದು ಬಳ್ಳಾರಿ ನಗರ,ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ !

ಬಳ್ಳಾರಿ,ಏ.17 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ಕಾಮಗಾರಿ ಕೈಗೊಳ್ಳುತ್ತಿರುವುರಿಂದÀ ಏ.19 ರಂದು ಬೆಳಿಗ್ಗೆ 07 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ಎಫ್-6 ಮತ್ತು ಎಫ್-10 ಗಳ ವ್ಯಾಪ್ತಿಯ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-6 ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ.
ಎಫ್-10 ವ್ಯಾಪ್ತಿಯ ಅಶೋಕ ನಗರ, ಹವಂಬಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.19 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಏ.19 ರಂದು ಬೆಳಿಗ್ಗೆ 07 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದ 110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿAದ ಹೊರಡುವ ಎಲ್ಲಾ 11ಕೆ.ವಿ ಫೀಡರ್‌ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದ 33/11ಕೆ.ವಿ ಗುಡದೂರು ಉಪ-ಕೇಂದ್ರದಿAದ ಹೊರಡುವ ಎಲ್ಲಾ 11ಕೆ.ವಿ. ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?