Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ಹಿಟ್ ಅಂಡ್ ರನ್ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಪೊಲೀಸ್ ಇಲಾಖೆಗೆ ಮನವಿ

ಸುವರ್ಣವಾಹಿನಿ ಸುದ್ದಿ
ಕಾರಟಗಿ. ಜ.೧೭ : ತಾಲೂಕ ಲಾರಿ ಮಾಲೀಕರ ಮತ್ತು ಸರಕು ಸಾಗಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಎ.ಪಿ.ಎಮ್.ಸಿ ಯಿಂದ ಕಾರಟಗಿ ಪೊಲೀಸ್ ಠಾಣೆಯವರೆಗೆ ಸರ್ಕಾರ ಜಾರಿಗೊಳಿಸಿದ ಹಿಟ್ ಅಂಡ್ ರನ್ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟಿಸಿ ಈ ಕಾಯ್ದೆ ಯನ್ನು ವಾಪಸ್ ಪಡೆಯುವಂತೆ ಘೋಷಣೆಗಳನ್ನು ಕೂಗುತ್ತಾ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪೊಲೀಸ್ ಠಾಣೆವರೆಗೆ ತೆರಳಿ ಪಿ ಐ ಸಿದ್ದರಾಮಯ್ಯ ಸ್ವಾಮಿ ಹಾಗೂ ಪಿಎಸ್ಐ ಕಾಮಣ್ಣ ಇವರಿಗೆ ಮನವಿ ಪತ್ರ ಸಲ್ಲಿಸಿದರು. ಲಾರಿ ಮಾಲಕರ ಹಾಗೂ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾಧ್ಯಕ್ಷ ಪರಸಪ್ಪ ದಾರಿ ಮನಿ ಮಾತನಾಡಿ ಜ, ೦೩- ರಂದು ಬೆಂಗಳೂರು ನಗರದಲ್ಲಿ ರಾಜ್ಯದ ಎಲ್ಲಾ ಲಾರಿ ಮಾಲೀಕರ ಸಂಘದವರು ಸಭೆ ಸೇರಿ ಕೇಂದ್ರ ಮತ್ತು ರಾಜ್ಯ ಸರಕಾರದ ವತಿಯಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಿ, ಜ ೧೭- ರಿಂದ ನಮ್ಮ ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಈಡೇರಿಸುವವರೆಗೆ ಮತ್ತು ಜಾರಿಗೊಳಿಸಿದ ಹಿಟ್ ಅಂಡ್ ರನ್ ಕಾಯ್ದೆಯನ್ನು ಹಿಂಪಡೆಯುವAತೆ ನಮ್ಮ ವಾಹನಗಳನ್ನು ನಾವು ಓಡಿಸದಿರಲು ನಾವು ನಿರ್ಧರಿಸಿದ್ದೆವೆ.ಇತ್ತಿಚಿಗೆ ಕೇಂದ್ರ ಸರಕಾರವು ತಂದಿರುವ ಭಾರತೀಯ ನ್ಯಾಯ ಸಂಹಿತೆಯ ಕಾಲಂ ೧೦೬ ರ ಉಪನಿಧಿ ೧ ಮತ್ತು ೨ ನಮ್ಮ ಉದ್ದಿಮೆಯಲ್ಲಿ ಕೆಲಸ ಮಾಡುವ ಚಾಲಕರು ವ್ಯತ್ತಿಯಿಂದ ಹೋರಗುಳಿವಂತೆ ಮಾಡಿದೆ ಅದನ್ನು ಸಂಪೂರ್ಣವಾಗಿ ಕೈಬಿಡಬೇಕು
ಈ ಮೇಲ್ಕಂಡ ನಮ್ಮ ಎಲ್ಲಾ ಬೇಡಿಕೆಗಳು ಈಡೇರುವವರಗೂ ಜ,೧೭- ಮಧ್ಯರಾತ್ರಿಯಿಂದ ನಮ್ಮ ವಾಹನಗಳನ್ನು ನಾವು ಓಡಿಸುವುದಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಅನಿರ್ದಿಷ್ಟಾವಧಿ ಧರಣಿ ಕೂರುತ್ತೇವೆ. ಸರ್ಕಾರಗಳು ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಇನ್ನು ಉಗ್ರ ಹೋರಾಟದಲ್ಲಿ ಪಾಲ್ಗೊಳ್ಳುತ್ತೇವೆ ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರು ಮಂಗಳೂರು ಬಸವರಾಜ ಅಧ್ಯಕ್ಷರು ಪರಸಪ್ಪ ದಾರಿಮನಿ,ಉಪಾಧ್ಯಕ್ಷರು:
ರಮೇಶ,ಬಸವರಾಜ ತಳಿಗೇರಿ,ಪ್ರಧಾನ ಕಾರ್ಯದರ್ಶಿ ಶಿವುಕುಮಾರ ಚನ್ನಳ್ಳಿ,ಜಂಟಿ ಕಾರ್ಯದರ್ಶಿ  ನಿಂಗನಗೌಡ ಬಿಜಕಲ್, ಖಜಾಂಚಿಬಸವರಾಜ ನರೇಗಲ್ಲ, ನಿರ್ದೇಶಕರು ವಿರೇಶ ಸಿದ್ದಾಪೂರ, ಶ್ಯಾಮ್ ಮೂರ್ತಿ ಕಟ್ಟಿಮನಿ ಬಾಸ್ಕರ ರೆಡ್ಡಿ ಉಸೇನ್ ಸಾಬ್, ಕಾರಟಗಿ ತಾಲೂಕಿನ ಎಲ್ಲಾ ಲಾರಿ ಮಾಲಕರ ಕ್ಷೇಮಾಭಿವೃದ್ಧಿ ಸಂಘದ ನೂರಾರು ವಾಹನ ಚಾಲಕರು ಲಾರಿ ಮಾಲಕರು ಇದ್ದರು

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?