Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ಕ್ಷೇತ್ರದ ಜನರೇ ನನ್ನ ಉಸಿರು - ಸoಸದ ಕರಡಿ ಸಂಗಣ್ಣ

ಬಳ್ಳಾರಿ: ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು, ಯಾವುದೇ ಕಾರಣಕ್ಕೂ ಕಳಪೆಯಾಗಿರುವುದು ಕಂಡು ಬಂದರೆ, ದೂರುಗಳು ಬಂದಲ್ಲಿ ಸುಮ್ಮನಿರೋಲ್ಲ
ಎಂದು ಸoಸದ ಕರಡಿ ಸಂಗಣ್ಣ ಅವರು ಎಚ್ಚರಿಸಿದರು.
ಸಿರುಗುಪ್ಪ ಸಮೀಪದ ಬೂದಿಹಾಳ ಕ್ಯಾಂಪ್ ಬಳಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಹಾಗೂ ಸೇತುವೆ ನರ‍್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕಾಮಗಾರಿ ನಿಗಧಿತ ಅವಧಿಯಲ್ಲೇ ಪರ‍್ಣಗೊಳಿಸಬೇಕು, ನಾನಾ ನೆಪ ಹೇಳುವಂತಿಲ್ಲ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದರು. ಅವಧಿಯಲ್ಲಿ ನನ್ನ ಕ್ಷೇತ್ರದ ಜನರಿಗೆ ನೀಡಿದ ಬಹುತೇಕ ಎಲ್ಲ ಭರವಸೆಗಳನ್ನು ಈಡೇರಿಸುವೆ, ಅವಧಿಯಲ್ಲಿ ಕೋಟ್ಯಂತರ ರೂ.ಅನುದಾನ ಕ್ಷೇತ್ರಕ್ಕೆ ಹರಿದು ಬಂದಿದ್ದು, ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ನನ್ನ ಕ್ಷೇತ್ರದ ಜನರೇ ನನ್ನ ಉಸಿರು, ಅವರ ಸೇವೆಯೇ ನನ್ನ ಸೌಭಾಗ್ಯ, ಪುಣ್ಯ ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವ್ಯಕ್ತಿಯಲ್ಲ, ಅವರೊಬ್ಬ ದೇಶದ ಶಕ್ತಿ, ಇಲ್ಲಿವರೆಗೆ ಅವರು ದೇಶದ ಅಭವೃದ್ಧಿಗಾಗಿ ಬಿಡುವಿಲ್ಲದೆ ಹಗಲಿರುಳು ಶ್ರಮಿಸಿದ್ದಾರೆ, ಇಲ್ಲಿವರೆಗೂ ಅವರ ಮೇಲೆ ಸಣ್ಣ ಆರೋಪವೂ ಇಲ್ಲದೇ ಮಾದರಿ ಕೆಲಸ ನರ‍್ವಹಿಸಿ ಇಡೀ ವಿಶ್ವಾಸಕ್ಕೆ ಮಾದರಿಯಾಗಿದ್ದಾರೆ. ಇಂತವರು ನಮ್ಮ ದೇಶದ ಪ್ರಧಾನ ಮಂತ್ರಿಯಾಗುವುದು ನಮ್ಮ ಬಹುದೊಡ್ಡ ಪುಣ್ಯ, ಮೋದಿ ಅವರು, ದೇಶದ ಅಭಿವೃದ್ಧಿಗಾಗಿ ಕೈಗೊಂಡ ಕ್ರಮಗಳನ್ನು ಇಡೀ ವಿಶ್ವವೇ ಕೊಂದಾಡುತ್ತಿದೆ. ಎಲ್ಲ ರ‍್ಗದವರಿಗೂ ಕನಿಷ್ಟ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಮಾದರಿ ಯೋಜನೆಗಳನ್ನು ಅನುಷ್ಟಾನಕ್ಕೆ ತಂದಿದ್ದಾರೆ ಎಂದರು.
ಈ ಸಂರ‍್ಭದಲ್ಲಿ ಕನಕಗಿರಿಯ ಮಾಜಿ ಶಾಸಕ ಬಸವರಾಜ್ ಧಡೆಸ್ಗೂರ್, ಹಿರಿಯ ಮುಖಂಡರಾದ ಕೆ.ಕರಿಯಪ್ಪ, ಮಸ್ಕಿ, ಸಿರುಗುಪ್ಪ, ಸಿಂಧನೂರು ಕ್ಷೇತ್ರದ ಮುಖಂಡರು, ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?