Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ನವೆಂಬರ್ ನಲ್ಲಿ ಸಂಪುಟ ಪುನಾರಚನೆ

ನವದೆಹಲಿ, ಸೆ.22 : ರಾಜ್ಯ ಕಾಂಗ್ರೆಸ್​ ನಲ್ಲಿ ಸುದ್ದಿಲ್ಲದೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ಸಿದ್ದರಾಮಯ್ಯ  ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗಾಗಲೇ ಎರಡು ವರ್ಷಗಳು ಪೂರೈಸಿದ್ದು, ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗಳ್ಳಲಿದೆ. ಹೀಗಾಗಿ ಸಚಿವ ಸಂಪುಟ ಪುನಾರಚನೆ  ಚರ್ಚೆಗಳು ಶುರುವಾಗಿದ್ದು, ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ದೆಹಲಿಯಲ್ಲಿ

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ದೆಹಲಿಯಲ್ಲಿ ಮಾತನಾಡಿರುವ ಸಲೀಂ ಅಹಮದ್, ನವೆಂಬರ್ ನಲ್ಲಿ ಸಂಪುಟ ಪುನರ್ ರಚನೆಯಾಗಲಿದೆ. ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನ ದಿಂದ ಹೊರ ಬಂದವರಿಗೆ ಪಕ್ಷದ ಕೆಲಸ ವಹಿಸಲಾಗುತ್ತದೆ. ಇನ್ನು ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿದ್ದು, ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತ ರಿಗೆ ಸಚಿವ ಸ್ಥಾನ ನೀಡಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಮಂತ್ರಿಯಾಗುವ ಆಸೆ ಬಿಚ್ಚಿಟ್ಟರು.

ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗಲಿದೆ ಎನ್ನುವ ಗುಸುಗುಸು ಚರ್ಚೆಗಳು ನಡೆಯುತ್ತಿರುವಾಗಲೇ ಸಲೀಂ ಅಹಮದ್ ಅವರ ಈ ಹೇಳಿಕೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟದಿಂದ ಯಾರಿಗೆ ಕೊಕ್ ಕೊಡುತ್ತಾರೆ ಎನ್ನುವ ಆತಂಕ ಸಚಿವರುಗಳಲ್ಲಿ ಮನೆ ಮಾಡಿದೆ. ಅಂತಿಮವಾಗಿ ಹೈಕಮಾಂಡ್ ಯಾವ ನಿಲುವು ತೆಗೆದುಕೊಳ್ಳುತ್ತೆ ಎನ್ನುವುದೇ ಸದ್ಯದ ಕುತೂಹಲ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?