ಕೃಷ್ಣನ ನಗರ ದ್ವಾರಕದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಳ ಸಮುದ್ರಕ್ಕಿಳಿದು ಶ್ರೀಕೃಷ್ಣನ ದ್ವಾರಕ ದರ್ಶನ ಮಾಡಿದ್ದಾರೆ. ಸಮುದ್ರದೊಳಗಿರುವ ದ್ವಾರಕಾಗೆ ತೆರಳಿದ ಮೋದಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ನವಿಲು ಗರಿಗಳನ್ನು ಸಮುದ್ರದೊಳಗೆ ಒಯ್ದು ಶ್ರೀ ಕೃಷ್ಣನಿಗೆ ಸಮರ್ಪಿಸಿದ್ದಾರೆ.
ದ್ವಾರಕ: ಕೃಷ್ಣನ ನಗರ ದ್ವಾರಕದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಳ ಸಮುದ್ರಕ್ಕಿಳಿದು ಶ್ರೀಕೃಷ್ಣನ ದ್ವಾರಕ ದರ್ಶನ ಮಾಡಿದ್ದಾರೆ. ಸಮುದ್ರದೊಳಗಿರುವ ದ್ವಾರಕಾಗೆ ತೆರಳಿದ ಮೋದಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ನವಿಲು ಗರಿಗಳನ್ನು ಸಮುದ್ರದೊಳಗೆ ಒಯ್ದು ಶ್ರೀ ಕೃಷ್ಣನಿಗೆ ಸಮರ್ಪಿಸಿದ್ದಾರೆ.
ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ದ್ವಾರಕ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ಮೋದಿ ಅತ್ಯಂತ ಕಠಿಣವಾದ ಸಮುದ್ರದೊಳಗೆ ಇಳಿದು ದ್ವಾರಕ ದರ್ಶನ ಮಾಡಿ ಪೂಜೆ ಸಲ್ಲಿಸಿರುವುದು ಭಾರಿ ಶ್ಲಾಘನೆಗೆ ಒಳಗಾಗಿದೆ.
ಈ ಅನುಭವವು ಭಾರತದ ಆಧ್ಯಾತ್ಮಿಕ ಮತ್ತು ಐತಿಹಾಸಿಕ ಬೇರುಗಳಿಗೆ ಅಪರೂಪದ ಮತ್ತು ಆಳವಾದ ಸಂಪರ್ಕ ನೀಡಿದೆ.