ಬೆಂಗಳೂರು, ಫೆ. 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಮೂರ್ತಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.